Thursday, August 11, 2022
Google search engine
HomeUncategorizedBIG BREAKING: ಸೋನಿಯಾ, ರಾಹುಲ್ ಗಾಂಧಿಗೆ ಸೇರಿದ 100 ಕೋಟಿ ಮೌಲ್ಯದ ಆಸ್ತಿ ಜಪ್ತಿ

BIG BREAKING: ಸೋನಿಯಾ, ರಾಹುಲ್ ಗಾಂಧಿಗೆ ಸೇರಿದ 100 ಕೋಟಿ ಮೌಲ್ಯದ ಆಸ್ತಿ ಜಪ್ತಿ

BIG BREAKING: ಸೋನಿಯಾ, ರಾಹುಲ್ ಗಾಂಧಿಗೆ ಸೇರಿದ 100 ಕೋಟಿ ಮೌಲ್ಯದ ಆಸ್ತಿ ಜಪ್ತಿ

ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ನಾಯಕ ರಾಹುಲ್ ಗಾಂಧಿಯವರಿಗೆ ಸೇರಿದ 100 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ.

ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಇಡಿ ಅಧಿಕಾರಿಗಳು ಕಾಂಗ್ರೆಸ್ ಉನ್ನತ ನಾಯಕರಿಬ್ಬರ 100 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ.

ರಾಷ್ಟ್ರೀಯ ರಾಜಧಾನಿಯ ಹೆರಾಲ್ಡ್ ಹೌಸ್ ಕಟ್ಟಡದಲ್ಲಿರುವ ಯಂಗ್ ಇಂಡಿಯನ್ ಕಚೇರಿಗೆ ಜಾರಿ ನಿರ್ದೇಶನಾಲಯ(ಇಡಿ) ಬುಧವಾರ ಸೀಲ್ ಹಾಕಿದೆ. ರಾಷ್ಟ್ರೀಯ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ದೆಹಲಿಯ 12 ಸ್ಥಳಗಳಲ್ಲಿ, ಇತರೆಡೆ ದಾಳಿ ನಡೆಸಿದ ಒಂದು ದಿನದ ನಂತರ ತನಿಖಾ ಸಂಸ್ಥೆ ಕ್ರಮ ಕೈಗೊಂಡಿದೆ, ಉನ್ನತ ಕಾಂಗ್ರೆಸ್ ನಾಯಕರು ನಿಯಮಾವಳಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments