Tuesday, September 27, 2022
Google search engine
HomeUncategorizedBIG BREAKING: 7 ನೇ ವೇತನ ಆಯೋಗ ರಚನೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ...

BIG BREAKING: 7 ನೇ ವೇತನ ಆಯೋಗ ರಚನೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಘೋಷಣೆ

BIG BREAKING: 7 ನೇ ವೇತನ ಆಯೋಗ ರಚನೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಘೋಷಣೆ

ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ವಿಧಾನ ಸೌಧದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡುವ ವೇಳೆ ಈ ಮಹತ್ವದ ಘೋಷಣೆ ಮಾಡಿದ್ದಾರೆ.

ರಾಜ್ಯ ಸರ್ಕಾರದ ವತಿಯಿಂದ ಪ್ರಪ್ರಥಮ ಬಾರಿಗೆ ಆಯೋಜಿಸಿದ್ದ ಸರ್ಕಾರಿ ನೌಕರರ ದಿನಾಚರಣೆಯ ಸುಸಂದರ್ಭದಲ್ಲಿ ಆರೋಗ್ಯ ಸಂಜೀವಿನಿ ನಗದು ರಹಿತ ವೈದ್ಯಕೀಯ ಸೇವಾ ಯೋಜನೆಗೆ ಚಾಲನೆ ನೀಡಿ, 30 ನೌಕರರಿಗೆ ತಲಾ ಐವತ್ತು ಸಾವಿರ ರೂಪಾಯಿ ನಗದು ಒಳಗೊಂಡ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments