Wednesday, August 17, 2022
Google search engine
HomeUncategorizedBIG NEWS: ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಡೆಂಗ್ಯೂ ಅಟ್ಟಹಾಸ; ಬಾಲಕಿ ಬಲಿ

BIG NEWS: ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಡೆಂಗ್ಯೂ ಅಟ್ಟಹಾಸ; ಬಾಲಕಿ ಬಲಿ

BIG NEWS: ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಡೆಂಗ್ಯೂ ಅಟ್ಟಹಾಸ; ಬಾಲಕಿ ಬಲಿ

ಚಿಕ್ಕಬಳ್ಳಾಪುರ: ಆರೋಗ್ಯ ಸಚಿವ ಡಾ.ಸುಧಾಕರ್ ಅವರ ತವರು ಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಡೆಂಗ್ಯೂ ಜ್ವರದ ಅಟ್ಟಹಾಸ ಹೆಚ್ಚುತ್ತಿದ್ದು, ಬಾಲಕಿಯೋರ್ವಳು ಮಹಾಮಾರಿಗೆ ಬಲಿಯಾಗಿದ್ದಾಳೆ.

ಕೊರೊನಾ ಸೋಂಕಿನ ನಡುವೆಯೇ ಇದೀಗ ಡೆಂಗ್ಯೂ ಆತಂಕ ಎದುರಾಗಿದ್ದು, ಚಿಕ್ಕಬಳ್ಳಾಪುರದಲ್ಲಿ 73 ಜನರು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ. ಇದೀಗ ಡೆಂಗ್ಯೂಗೆ 5 ವರ್ಷದ ಬಾಲಕಿ ಬಲಿಯಾಗಿದ್ದಾಳೆ.

ಚಿಂತಾಮಣಿ ನಗರದ 20ನೇ ವಾರ್ಡ್ ನಲ್ಲಿ 5 ವರ್ಷದ ಬಾಲಕಿ ಡೆಂಗ್ಯೂ ಜ್ವರದಿಂದ ಸಾವನ್ನಪ್ಪಿದ್ದಾಳೆ. ಜಿಲ್ಲೆಯಾದ್ಯಂತ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಕಟ್ಟೆಚ್ಚರಕ್ಕೆ ಸೂಚಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments