Thursday, August 11, 2022
Google search engine
HomeUncategorizedBIG NEWS: ಉಪ ರಾಷ್ಟ್ರಪತಿ ಚುನಾವಣೆ; ಯುಪಿಎ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವಾ ಹೆಸರು ಘೋಷಣೆ

BIG NEWS: ಉಪ ರಾಷ್ಟ್ರಪತಿ ಚುನಾವಣೆ; ಯುಪಿಎ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವಾ ಹೆಸರು ಘೋಷಣೆ

BIG NEWS: ಉಪ ರಾಷ್ಟ್ರಪತಿ ಚುನಾವಣೆ; ಯುಪಿಎ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವಾ ಹೆಸರು ಘೋಷಣೆ

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಯುಪಿಎ ಅಭ್ಯರ್ಥಿ ಘೋಷಣೆ ಮಾಡಲಾಗಿದ್ದು, ಮಂಗಳೂರು ಮೂಲದ ಮಾರ್ಗರೇಟ್ ಆಳ್ವ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ.

ನವದೆಹಲಿಯಲ್ಲಿ ನಡೆದ ವಿಪಕ್ಷಗಳ ಸಭೆಯಲ್ಲಿ ಶರದ್ ಪವಾರ್ ಅವರು, ಮಾರ್ಗರೇಟ್ ಆಳ್ವ ಅವರ ಹೆಸರನ್ನು ವಿಪಕ್ಷಗಳ ಅಭ್ಯರ್ಥಿಯಾಗಿ ಘೋಷಿಸಿದರು.

ಮಾರ್ಗರೇಟ್ ಆಳ್ವಾ ಗೋವಾ, ರಾಜಸ್ಥಾನ, ಗುಜರಾತ್ ಹಾಗೂ ಉತ್ತರಾಖಂಡ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಆಗಸ್ಟ್ 6ರಂದು ಉಪಚುನಾವಣೆ ನಡೆಯಲಿದ್ದು, ಜುಲೈ 19 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಈಗಾಗಲೇ ಎನ್ ಡಿ ಎ ಮೈತ್ರಿಕೂಟ ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಜಗದೀಪ್ ಧನ್ಖರ್ ಅವರ ಹೆಸರನ್ನು ಘೋಷಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments