Thursday, August 11, 2022
Google search engine
HomeUncategorizedBIG NEWS: ಐಟಿ ರಿಟರ್ನ್ಸ್ ಸಲ್ಲಿಕೆ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

BIG NEWS: ಐಟಿ ರಿಟರ್ನ್ಸ್ ಸಲ್ಲಿಕೆ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

BIG NEWS: ಐಟಿ ರಿಟರ್ನ್ಸ್ ಸಲ್ಲಿಕೆ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಐಟಿ ರಿಟರ್ನ್ಸ್ ಸಲ್ಲಿಕೆ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಇದರ ಸಲ್ಲಿಕೆಗೆ ಜುಲೈ 31 ಕಡೆಯ ದಿನಾಂಕವಾಗಿದ್ದು, ಈ ಬಾರಿ ಯಾವುದೇ ಕಾರಣಕ್ಕೂ ವಿಸ್ತರಣೆಯಾಗುವುದಿಲ್ಲ ಎಂದು ಹೇಳಲಾಗಿದೆ.

ಈ ಹಿಂದೆ ಐಟಿ ರಿಟರ್ನ್ಸ್ ಪೋರ್ಟಲ್ ನಲ್ಲಿ ತಾಂತ್ರಿಕ ಸಮಸ್ಯೆ ತಲೆದೋರಿದ್ದು ಸೇರಿದಂತೆ ಇನ್ನಿತರ ಕಾರಣಗಳಿಂದಾಗಿ ಐಟಿ ರಿಟರ್ನ್ಸ್ ಸಲ್ಲಿಕೆ ದಿನಾಂಕವನ್ನು ಪದೇ ಪದೇ ವಿಸ್ತರಿಸಲಾಗಿತ್ತು.

ಹೀಗಾಗಿ ಸಾರ್ವಜನಿಕರು ತಮ್ಮ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಈಗಲೂ ಸಹ ವಿಳಂಬ ಮಾಡುತ್ತಿದ್ದಾರೆ. ಆದರೆ ಈ ಬಾರಿ ಯಾವುದೇ ಕಾರಣಕ್ಕೂ ಐಟಿ ರಿಟರ್ನ್ಸ್ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments