Thursday, August 11, 2022
Google search engine
HomeUncategorizedBIG NEWS: ಐದು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಎಲ್ಲ ಜಿಲ್ಲೆಗಳಲ್ಲೂ ಕೊರೊನಾ ಸೋಂಕಿನ...

BIG NEWS: ಐದು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಎಲ್ಲ ಜಿಲ್ಲೆಗಳಲ್ಲೂ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆ

BIG NEWS: ಐದು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಎಲ್ಲ ಜಿಲ್ಲೆಗಳಲ್ಲೂ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆ

ಕಳೆದ ಕೆಲ ತಿಂಗಳುಗಳಿಂದ ದೇಶ ಹಾಗೂ ರಾಜ್ಯದಲ್ಲಿ ತೀವ್ರ ಇಳಿಕೆ ಕಂಡು ಬಂದಿದ್ದ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಈಗ ಮತ್ತೆ ಏರಿಕೆಯಾಗುತ್ತಿದೆ. ದೇಶದಲ್ಲಿ ಕಳೆದ ಎರಡು ದಿನಗಳಿಂದ ನಿತ್ಯ 20,000 ಸೋಂಕು ಪ್ರಕರಣಗಳು ವರದಿಯಾಗುತ್ತಿವೆ.

ರಾಜ್ಯದಲ್ಲೂ ಕೂಡ ಕಳೆದ ಎರಡು ದಿನಗಳಿಂದ ನಿತ್ಯ ಒಂದೂವರೆ ಸಾವಿರದಷ್ಟು ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಶುಕ್ರವಾರದಂದು 1,562 ಮಂದಿಯಲ್ಲಿ ಸೋಂಕು ಕಂಡುಬಂದಿದೆ.

ಬಹುಮುಖ್ಯ ಸಂಗತಿ ಎಂದರೆ ಐದು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೊದಲು ಕೆಲವೊಂದು ಜಿಲ್ಲೆಗಳಲ್ಲಿ ಸೋಂಕಿನ ಪ್ರಕರಣಗಳು ಕಂಡು ಬಂದಿರಲಿಲ್ಲ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments