Wednesday, February 8, 2023
Google search engine
HomeUncategorizedBIG NEWS: ಕೇರಳ; ಮನೆಯಲ್ಲಿ ಬಾಂಬ್ ಸ್ಫೋಟ; ಇಬ್ಬರ ಸ್ಥಿತಿ ಗಂಭೀರ

BIG NEWS: ಕೇರಳ; ಮನೆಯಲ್ಲಿ ಬಾಂಬ್ ಸ್ಫೋಟ; ಇಬ್ಬರ ಸ್ಥಿತಿ ಗಂಭೀರ

BIG NEWS: ಕೇರಳ; ಮನೆಯಲ್ಲಿ ಬಾಂಬ್ ಸ್ಫೋಟ; ಇಬ್ಬರ ಸ್ಥಿತಿ ಗಂಭೀರ

ತಿರುವನಂತಪುರಂ: ಕೇರಳದ ಕಣ್ಣೂರಿನ ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.

ಕಣ್ಣೂರಿನ ತಲಶ್ಯೇರಿಯ ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಂಬ್ ಪತ್ತೆದಳ, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments