Friday, December 9, 2022
Google search engine
HomeUncategorizedBIG NEWS: ಗುಂಬಜ್ ಮಾದರಿಯ ಬಸ್ ನಿಲ್ದಾಣ ತೆರವಿಗೆ ಜಿಲ್ಲಾಡಳಿತಕ್ಕೆ ಗಡುವು ನೀಡಿದ ಸಂಸದ ಪ್ರತಾಪ್...

BIG NEWS: ಗುಂಬಜ್ ಮಾದರಿಯ ಬಸ್ ನಿಲ್ದಾಣ ತೆರವಿಗೆ ಜಿಲ್ಲಾಡಳಿತಕ್ಕೆ ಗಡುವು ನೀಡಿದ ಸಂಸದ ಪ್ರತಾಪ್ ಸಿಂಹ

BIG NEWS: ಗುಂಬಜ್ ಮಾದರಿಯ ಬಸ್ ನಿಲ್ದಾಣ ತೆರವಿಗೆ ಜಿಲ್ಲಾಡಳಿತಕ್ಕೆ ಗಡುವು ನೀಡಿದ ಸಂಸದ ಪ್ರತಾಪ್ ಸಿಂಹ

ಮೈಸೂರು: ಮೈಸೂರಿನಲ್ಲಿ ನಿರ್ಮಿಸಲಾಗಿರುವ ಗುಂಬಜ್ ಮಾದರಿಯ ಬಸ್ ನಿಲ್ದಾಣಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಜಿಲ್ಲಾಡಳಿತಕ್ಕೆ ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿರುವ ಸಂಸದ ಪ್ರತಾಪ್ ಸಿಂಹ, ಜೆ ಎಸ್ ಎಸ್ ಕಾಲೇಜು ಬಳಿ ಗುಂಬಜ್ ಮಾದರಿಯ ಬಸ್ ನಿಲ್ದಾಣ ನಿರ್ಮಿಸಲಾಗಿದೆ. 3-4 ದಿನಗಳ ಒಳಗಾಗಿ ಬಸ್ ನಿಲ್ದಾಣದ ಮೇಲಿರುವ ಗುಂಬಜ್ ಗಳನ್ನು ತೆರವುಗೊಳಿಸಬೇಕು ಎಂದು ಗಡುವು ನೀಡಿದ್ದಾರೆ.

4 ದಿನಗಳಲ್ಲಿ ಗುಂಬಜ್ ತೆರವುಗೊಳಿಸದಿದ್ದರೆ ನಾನೇ ಬಸ್ ನಿಲ್ದಾಣಗಳ ಮೇಲಿನ ಗುಂಬಜ್ ತೆರವು ಮಾಡುತ್ತೇನೆ ಎಂದು ಎಚ್ಚರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments