Monday, December 5, 2022
Google search engine
HomeUncategorizedBIG NEWS: ಡಿವೈಡರ್ ಗೆ ಕಾರು ಡಿಕ್ಕಿ; ಇಬ್ಬರ ದುರ್ಮರಣ

BIG NEWS: ಡಿವೈಡರ್ ಗೆ ಕಾರು ಡಿಕ್ಕಿ; ಇಬ್ಬರ ದುರ್ಮರಣ

BIG NEWS: ಡಿವೈಡರ್ ಗೆ ಕಾರು ಡಿಕ್ಕಿ; ಇಬ್ಬರ ದುರ್ಮರಣ

ಚಿತ್ರದುರ್ಗ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ನಡೆದಿದೆ.

ಮಹಾರಾಷ್ಟ್ರ ಮೂಲದ ಮಾನ್ಸಿ (40) ಉಜ್ವಲ್ ಬಾರ್ವಿ (44) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಸಚಿನ್ ಬಾರ್ವಿ ಎಂಬಾತನಿಗೆ ಗಂಭೀರ ಗಾಯಗಳಾಗಿವೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments