Monday, December 5, 2022
Google search engine
HomeUncategorizedBIG NEWS: ದೇಗುಲ ಮಠದಿಂದ ಮೂವರು ಬಾಲಕರು ನಾಪತ್ತೆ

BIG NEWS: ದೇಗುಲ ಮಠದಿಂದ ಮೂವರು ಬಾಲಕರು ನಾಪತ್ತೆ

BIG NEWS: ದೇಗುಲ ಮಠದಿಂದ ಮೂವರು ಬಾಲಕರು ನಾಪತ್ತೆ

ರಾಮನಗರ: ಇದ್ದಕ್ಕಿದ್ದಂತೆ ದೇಗುಲ ಮಠದಿಂದ ಮೂವರು ಬಾಲಕರು ನಾಪತ್ತೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ನಗರದಲ್ಲಿ ನಡೆದಿದೆ.

ಶಿವಕುಮಾರ್ (15), ಪ್ರತಾಪ್ (16), ಕಾರ್ತಿಕ್ (15) ನಾಪತ್ತೆಯಾದ ಬಾಲಕರು. ನ.9ರ ರಾತ್ರಿಯಿಂದ ಮೂವರು ಬಾಲಕರು ಮಠದಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ದೇಗುಲ ಮಠದಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕರು ಹಾಸ್ಟೆಲ್ ನಲ್ಲಿ ರಾತ್ರಿ ಊಟದ ಬಳಿಕ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ.

ಮಠದ ಸಿಬ್ಬಂದಿ ಮಹದೇವಸ್ವಾಮಿ ಪೊಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ನಾಪತ್ತೆಯಾದ ಬಾಲಕರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments