Wednesday, August 17, 2022
Google search engine
HomeUncategorizedBIG NEWS: ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಸ್ಪಷ್ಟನೆ ನೀಡಿದ HDK

BIG NEWS: ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಸ್ಪಷ್ಟನೆ ನೀಡಿದ HDK

BIG NEWS: ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಸ್ಪಷ್ಟನೆ ನೀಡಿದ HDK

ಮದ್ದೂರು: ವಿಧಾನಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆಯೇ ಎಂಬ ಕುತೂಹಲಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತೆರೆ ಎಳೆದಿದ್ದಾರೆ.

ಮದ್ದೂರಿನಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ ಮಾಡುವುದಿಲ್ಲ. ನಿಖಿಲ್ ಎಲ್ಲಿಯೂ ಸ್ಪರ್ಧಿಸಲ್ಲ, ನಿಖಿಲ್ ಸ್ಪರ್ಧೆ ಮಾಡುತ್ತಾರೆ ಅಂತ ಹೇಳಿದ್ದು ಯಾರು? ಎಂದು ಪ್ರಶ್ನಿಸಿದರು.

ನಿಖಿಲ್ ಪಕ್ಷ ಸಂಘಟನೆ ನಿಟ್ಟಿನಲ್ಲಿ ತೊಡಗಿಕೊಂಡಿದ್ದಾರೆ. 30-40 ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಮಾಡುತ್ತಾರೆ. ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments