Sunday, March 26, 2023
Google search engine
HomeUncategorizedBIG NEWS: ಪ್ರತಾಪ್ ಸಿಂಹ ಏನ್ ಸಚಿವರಾ……? ಸಿದ್ದರಾಮಯ್ಯ ವಾಗ್ದಾಳಿ

BIG NEWS: ಪ್ರತಾಪ್ ಸಿಂಹ ಏನ್ ಸಚಿವರಾ……? ಸಿದ್ದರಾಮಯ್ಯ ವಾಗ್ದಾಳಿ

BIG NEWS: ಪ್ರತಾಪ್ ಸಿಂಹ ಏನ್ ಸಚಿವರಾ……? ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಬೆಂಗಳೂರು-ಮೈಸೂರು ದಶಪಥ ರಸ್ತೆ ಕ್ರೆಡಿಟ್ ವಾರ್ ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ನಾಯಕರ ವಾಕ್ಸಮರಕ್ಕೆ ಕಾರಣವಾಗಿದೆ. ಹೆದ್ದಾರಿ ನಿರ್ಮಾಣ ಕ್ರೆಡಿಟ್ ಬಿಜೆಪಿಗೆ ಸಲ್ಲುತ್ತದೆ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪ್ರತಾಪ್ ಸಿಂಹ ಏನ್ ಸಚಿವರಾ ? ಒಬ್ಬ ಸಂಸದ ಅಷ್ಟೇ ಎಂದು ಗುಡುಗಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿ ಪೂರ್ತಿ ಸಂಸದ ಪ್ರತಾಪ್ ಸಿಂಹ ಕ್ಷೇತ್ರದಲ್ಲಿ ಬರುತ್ತಾ? ಕಳಸವಾಡಿವರೆಗೆ ಮಾತ್ರ ಪ್ರತಾಪ್ ಸಿಂಹ ಕ್ಷೇತ್ರ ಬರುತ್ತೆ ಅಷ್ಟೇ. ಮಂಡ್ಯ, ರಾಮನಗರ ಜಿಲ್ಲೆಗಳಲ್ಲೂ ಹೆದ್ದಾರಿ ಹಾದುಹೋಗುತ್ತದೆ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments