Wednesday, August 17, 2022
Google search engine
HomeUncategorizedBIG NEWS: ಬಸ್ ಹಾಗೂ ಕಾರು ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

BIG NEWS: ಬಸ್ ಹಾಗೂ ಕಾರು ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

BIG NEWS: ಬಸ್ ಹಾಗೂ ಕಾರು ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

ಕೋಲಾರ: ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ತಾಲೂಕಿನ ಚಾಕರಸನಹಳ್ಳಿ ಗೇಟ್ ಬಳಿ ನಡೆದಿದೆ.

ಹೋಂಡಾ ಕಂಪನಿಗೆ ಕಾರ್ಮಿಕರನ್ನು ಕೊಂಡೊಯ್ಯುತ್ತಿದ್ದ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ಭೀಕರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವೇಮಗಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments