Sunday, January 29, 2023
Google search engine
HomeUncategorizedBIG NEWS: ಬೈಕ್ ಗೆ ಟಿಪ್ಪರ್ ಡಿಕ್ಕಿ; ಮಹಿಳೆ ಸ್ಥಳದಲ್ಲೇ ದುರ್ಮರಣ; ಇನ್ನೋರ್ವರ ಸ್ಥಿತಿ ಗಂಭೀರ

BIG NEWS: ಬೈಕ್ ಗೆ ಟಿಪ್ಪರ್ ಡಿಕ್ಕಿ; ಮಹಿಳೆ ಸ್ಥಳದಲ್ಲೇ ದುರ್ಮರಣ; ಇನ್ನೋರ್ವರ ಸ್ಥಿತಿ ಗಂಭೀರ

BIG NEWS: ಬೈಕ್ ಗೆ ಟಿಪ್ಪರ್ ಡಿಕ್ಕಿ; ಮಹಿಳೆ ಸ್ಥಳದಲ್ಲೇ ದುರ್ಮರಣ; ಇನ್ನೋರ್ವರ ಸ್ಥಿತಿ ಗಂಭೀರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೆಂಗೇರಿ ಬಳಿ ನೈಸ್ ರಸ್ತೆಯಲ್ಲಿ ನಡೆದಿದೆ.

ಬೈಕ್ ನಲ್ಲಿದ್ದ ಸರಿತಾ (21) ಮೃತ ಮಹಿಳೆ. ಬೈಕ್ ನಲ್ಲಿದ್ದ ಇನ್ನೋರ್ವ ಯುವತಿ ಅನಿತಾ (20) ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್ ನಲ್ಲಿ ಇಬ್ಬರು ಮಹಿಳೆಯರು ತೆರಳುತ್ತಿದ್ದಾಗ ವೇಗವಾಗಿ ಬಂದ ಟಿಪ್ಪರ್ ಬೈಕ್ ಗೆ ಡಿಕ್ಕಿಹೊಡೆದಿದೆ. ಕೆಳಗೆ ಬಿದ್ದ ಮಹಿಳೆ ಸರಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments