Sunday, March 26, 2023
Google search engine
HomeUncategorizedBIG NEWS: ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

BIG NEWS: ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

BIG NEWS: ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಕಾರವಾರ: ಭೀಕರ ಕಾರು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ನಡೆದಿದೆ.

ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಮುಂಡಗೋಡ ತಾಲೂಕಿನ ಪಾಳಾ ಬಳಿ ಈ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments