Thursday, August 11, 2022
Google search engine
HomeUncategorizedBIG NEWS: ಮುಂದಿನ ಚುನಾವಣೆಯಲ್ಲಿ ನನಗೆ ಟಿಕೆಟ್ ಸಿಗುವುದಿಲ್ಲ ಎಂದು ನೇರವಾಗಿಯೇ ಹೇಳಿದ ಬಿಜೆಪಿ ಸಂಸದ….!

BIG NEWS: ಮುಂದಿನ ಚುನಾವಣೆಯಲ್ಲಿ ನನಗೆ ಟಿಕೆಟ್ ಸಿಗುವುದಿಲ್ಲ ಎಂದು ನೇರವಾಗಿಯೇ ಹೇಳಿದ ಬಿಜೆಪಿ ಸಂಸದ….!

BIG NEWS: ಮುಂದಿನ ಚುನಾವಣೆಯಲ್ಲಿ ನನಗೆ ಟಿಕೆಟ್ ಸಿಗುವುದಿಲ್ಲ ಎಂದು ನೇರವಾಗಿಯೇ ಹೇಳಿದ ಬಿಜೆಪಿ ಸಂಸದ….!

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಬಳಿಕ ಕೆಲವೊಬ್ಬ ಹಿರಿಯ ನಾಯಕರು ತಾವು ಕೂಡ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುತ್ತಿದ್ದಾರೆ.

ಹೌದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಾವು ಕಣಕ್ಕಿಳಿಯುವುದಿಲ್ಲ ಎಂದು ಹೇಳಿರುವ ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ, ರಾಣೆಬೆನ್ನೂರು ಕ್ಷೇತ್ರದಿಂದ ತಮ್ಮ ಪುತ್ರ ಪ್ರಕಾಶ ಕೋಳಿವಾಡ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಇದೀಗ, ತುಮಕೂರು ಸಂಸದ ಜಿ.ಎಸ್. ಬಸವರಾಜು ಮುಂದಿನ ಬಾರಿ ಲೋಕಸಭೆ ಚುನಾವಣೆಗೆ ತಾವು ಸ್ಪರ್ಧಿಸುವುದಿಲ್ಲ. ತಮಗೆ ಈಗಾಗಲೇ 84 ವರ್ಷ ಆಗಿರುವುದರಿಂದ ವಯಸ್ಸಿನ ಲೆಕ್ಕಾಚಾರದಲ್ಲಿ ಪಕ್ಷದಿಂದಲೂ ಟಿಕೆಟ್ ಸಿಗುವುದಿಲ್ಲ ಎಂದಿದ್ದಾರೆ.

ಆದರೆ ಒಂದೊಮ್ಮೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದರೆ ಆ ಸಂದರ್ಭದಲ್ಲಿ ಬಿಜೆಪಿಯಿಂದ ತಮಗೆ ಟಿಕೆಟ್ ಸಿಗದಿದ್ದರೂ ಸಹ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ ಎಂದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments