Sunday, September 25, 2022
Google search engine
HomeUncategorizedBIG NEWS: ಮುರುಘಾಶ್ರೀ ಲೈಂಗಿಕ ದೌರ್ಜನ್ಯ ಪ್ರಕರಣ; ಪೊಲೀಸರಿಗೆ ಶರಣಾದ 5ನೇ ಆರೋಪಿ

BIG NEWS: ಮುರುಘಾಶ್ರೀ ಲೈಂಗಿಕ ದೌರ್ಜನ್ಯ ಪ್ರಕರಣ; ಪೊಲೀಸರಿಗೆ ಶರಣಾದ 5ನೇ ಆರೋಪಿ

BIG NEWS: ಮುರುಘಾಶ್ರೀ ಲೈಂಗಿಕ ದೌರ್ಜನ್ಯ ಪ್ರಕರಣ; ಪೊಲೀಸರಿಗೆ ಶರಣಾದ 5ನೇ ಆರೋಪಿ

ಚಿತ್ರದುರ್ಗ: ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 5ನೇ ಆರೋಪಿ ಗಂಗಾಧರಯ್ಯ ಪೊಲೀಸರಿಗೆ ಶರಣಾಗಿದ್ದಾರೆ.

ಪೋಕ್ಸೋ ಕಾಯ್ದೆಯಡಿ ಬಂಧಿಸಲ್ಪಟ್ಟಿರುವ ಮುರುಘಾ ಶ್ರೀಗಳು ಪ್ರಸ್ತುತ ಜೈಲಿನಲ್ಲಿದ್ದು, ಪ್ರಕರಣದ 5ನೇ ಆರೋಪಿ ವಕೀಲ ಗಂಗಾಧರಯ್ಯ ಚಿತ್ರದುರ್ಗ ಪೊಲೀಸರಿಗೆ ಶರಣಾಗಿದ್ದಾನೆ.

ಸಧ್ಯದ ಮಾಹಿತಿ ಪ್ರಕಾರ ಚಿತ್ರದುರ್ಗದ ಡಿ.ವೈ.ಎಸ್.ಪಿ. ಕಚೇರಿಯಲ್ಲಿ ವಕೀಲ ಗಂಗಾಧರಯ್ಯನ ವಿಚಾರಣೆ ನಡೆಯುತ್ತಿದೆ. ಈ ನಡುವೆ ಪ್ರಕರಣದ ನಾಲ್ಕನೇ ಆರೋಪಿ, ಮಠದ ಉತ್ತರಾಧಿಕಾರಿ ಪರಮಶಿವಯ್ಯ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ಹುಡುಕಾಟ ನಡೆಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments