Saturday, September 24, 2022
Google search engine
HomeUncategorizedBIG NEWS: ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; ಮತ್ತೆ ಮೂವರು ಆರೋಪಿಗಳಿಂದ ಜಾಮೀನಿಗಾಗಿ...

BIG NEWS: ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; ಮತ್ತೆ ಮೂವರು ಆರೋಪಿಗಳಿಂದ ಜಾಮೀನಿಗಾಗಿ ಅರ್ಜಿ; ಮಹಿಳಾ ವಾರ್ಡನ್ ತೀವ್ರ ವಿಚಾರಣೆ

BIG NEWS: ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; ಮತ್ತೆ ಮೂವರು ಆರೋಪಿಗಳಿಂದ ಜಾಮೀನಿಗಾಗಿ ಅರ್ಜಿ; ಮಹಿಳಾ ವಾರ್ಡನ್ ತೀವ್ರ ವಿಚಾರಣೆ

ಚಿತ್ರದುರ್ಗ: ಮುರುಘಾ ಶ್ರೀಗಳು ಸೇರಿದಂತೆ ಐವರ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್ ಗೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳು ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ.

ಪ್ರಕರಣದ 3, 4 ಹಾಗೂ 5ನೇ ಆರೋಪಿಗಳಾದ ಪರಮಶಿವಯ್ಯ, ಗಂಗಾಧರಯ್ಯ ಹಾಗೂ ಮತ್ತೊಬ್ಬ ಅಪ್ರಾಪ್ತ ಆರೋಪಿಯಿಂದ ನಿರೀಕ್ಷಣಾ ಜಾಮೀನಿಗಾಗಿ ಚಿತ್ರದುರ್ಗದ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ.

ಮತ್ತೊಂದೆಡೆ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ಮಠದ ಹಾಸ್ಟೆಲ್ ನ ವಾರ್ಡನ್ ರಶ್ಮಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments