Tuesday, December 6, 2022
Google search engine
HomeUncategorizedBIG NEWS: ರಾಜ್ಯದಲ್ಲಿ ಮತ್ತೆ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

BIG NEWS: ರಾಜ್ಯದಲ್ಲಿ ಮತ್ತೆ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

BIG NEWS: ರಾಜ್ಯದಲ್ಲಿ ಮತ್ತೆ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕೆಲ ದಿನಗಳಿಂದ ತಣ್ಣಗಾಗಿದ್ದ ಮಳೆರಾಯ ಮತ್ತೆ ಅಬ್ಬರಿಸುವ ಸಾಧ್ಯತೆ ದಟ್ಟವಾಗಿದೆ. ನವರಾತ್ರಿ ಹಬ್ಬದ ಸಂಭ್ರಮದಲ್ಲಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.

ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈಗಾಗಲೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದೆ. ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments