Tuesday, September 27, 2022
Google search engine
HomeUncategorizedBig News: ರಾಜ್ಯ ರಾಜಧಾನಿಯಲ್ಲಿ ಮತ್ತೆ ಮಳೆ; ಆತಂಕದಲ್ಲಿ ಜನ

Big News: ರಾಜ್ಯ ರಾಜಧಾನಿಯಲ್ಲಿ ಮತ್ತೆ ಮಳೆ; ಆತಂಕದಲ್ಲಿ ಜನ

Big News: ರಾಜ್ಯ ರಾಜಧಾನಿಯಲ್ಲಿ ಮತ್ತೆ ಮಳೆ; ಆತಂಕದಲ್ಲಿ ಜನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆ, ದೊಡ್ಡ ಆವಾಂತರವನ್ನೇ ಸೃಷ್ಟಿಸಿತ್ತು. ಆದರೆ ಕಳೆದ ಎರಡು ದಿನಗಳಿಂದ ಮಳೆ ಆಗದ ಕಾರಣ ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು.

ಆದರೆ, ಇಂದು ಸಂಜೆಯಿಂದ ಬೆಂಗಳೂರಿನ ಕೆಲವು ಭಾಗಗಳಲ್ಲಿ ಮಳೆ ಸುರಿಯುತ್ತಿರುವ ಕಾರಣ ಜನತೆ ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ. ಈ ಅಕಾಲಿಕ ಮಳೆಯಿಂದಾಗಿ ವಾಹನ ಸಂಚಾರಕ್ಕೂ ಅಡಚಣೆಯಾಗಿದೆ.

ಈಗಾಗಲೇ ಸುರಿದಿರುವ ಮಳೆಯಿಂದ ಇನ್ನೂ ಜನತೆ ಚೇತರಿಸಿಕೊಳ್ಳದಿರುವ ಮಧ್ಯೆ ಮತ್ತೆ ಮಳೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇದು ಇನ್ನೆಷ್ಟು ದಿನ ಮುಂದುವರಿಯದೋ ಎಂಬ ಭೀತಿ ಜನರನ್ನು ಕಾಡುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments