Friday, March 24, 2023
Google search engine
HomeUncategorizedBIG NEWS: ಶಾಸಕ ಮಾಡಾಳ್ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಕೇಸ್; ಮಾಜಿ...

BIG NEWS: ಶಾಸಕ ಮಾಡಾಳ್ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಕೇಸ್; ಮಾಜಿ ಸಿಎಂ ಬಿ ಎಸ್ ವೈ ಹೇಳಿದ್ದೇನು….?

BIG NEWS: ಶಾಸಕ ಮಾಡಾಳ್ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಕೇಸ್; ಮಾಜಿ ಸಿಎಂ ಬಿ ಎಸ್ ವೈ ಹೇಳಿದ್ದೇನು….?

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಈ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಹೇಳಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಸಿಎಂ ತಿಳಿಸಿದ್ದಾರೆ ಎಂದರು.

ಈ ವಿಚಾರವಾಗಿ ನಾನು ಹೆಚ್ಚು ಮಾತನಾಡಲ್ಲ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments