Tuesday, September 27, 2022
Google search engine
HomeUncategorizedBIG NEWS: ಸರ್ಕಾರದ ವಿರುದ್ಧವೇ ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ ಶಾಸಕ; BBMP ವಾರ್ಡ್ ಪುನರ್ ವಿಂಗಡಣೆ...

BIG NEWS: ಸರ್ಕಾರದ ವಿರುದ್ಧವೇ ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ ಶಾಸಕ; BBMP ವಾರ್ಡ್ ಪುನರ್ ವಿಂಗಡಣೆ ರದ್ದು ಮಾಡಲು ಮನವಿ

BIG NEWS: ಸರ್ಕಾರದ ವಿರುದ್ಧವೇ ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ ಶಾಸಕ; BBMP ವಾರ್ಡ್ ಪುನರ್ ವಿಂಗಡಣೆ ರದ್ದು ಮಾಡಲು ಮನವಿ

ಬೆಂಗಳೂರು: ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧವೇ ಆಡಳಿತ ಪಕ್ಷ ಬಿಜೆಪಿ ಶಾಸಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ವಾರ್ಡ್ ಪುನರ್ ವಿಂಗಡಣೆ ತಪ್ಪು ಎಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಹುಳಿಮಾವು ವಾರ್ಡ್ ಎರಡು ಕ್ಷೇತ್ರಗಳಿಗೆ ಹಂಚಿಕೆ ಮಾಡಲಾಗಿದೆ. ಬೊಮ್ಮನಹಳ್ಳಿ, ಬೆಂಗಳೂರು ದಕ್ಷಿಣ ಕ್ಷೇತ್ರದ ನಡುವೆ ಹುಳಿಮಾವು ವಾರ್ಡ್ ಹಂಚಿಕೆಯಾಗಿದೆ. ಬಿಬಿಎಂಪಿ ಕಾಯ್ದೆಗೆ ವಿರುದ್ಧವಾಗಿ ವಾರ್ಡ್ ಪುನರ್ ವಿಂಗಡಣೆ ಮಾಡಲಾಗಿದ್ದು, ಇದನ್ನು ರದ್ದುಪಡಿಸಬೇಕೆಂದು ಅರ್ಜಿ ಸಲ್ಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments