Friday, October 7, 2022
Google search engine
HomeUncategorizedBIG NEWS: ಸಿಎಂ ಬೊಮ್ಮಾಯಿ ಭೇಟಿಯಾದ ಕೇರಳ ಸಿಎಂ ಪಿಣರಾಯಿ ವಿಜಯನ್

BIG NEWS: ಸಿಎಂ ಬೊಮ್ಮಾಯಿ ಭೇಟಿಯಾದ ಕೇರಳ ಸಿಎಂ ಪಿಣರಾಯಿ ವಿಜಯನ್

BIG NEWS: ಸಿಎಂ ಬೊಮ್ಮಾಯಿ ಭೇಟಿಯಾದ ಕೇರಳ ಸಿಎಂ ಪಿಣರಾಯಿ ವಿಜಯನ್

ಬೆಂಗಳೂರು: ಕೇರಳ ಸಿಎಂ ಪಿಣರಾಯಿ ವಿಜಯನ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸಬರಾಜ್ ಬೊಮ್ಮಾಯಿ ಭೇಟಿಯಾದ ಪಿಣರಾಯಿ ವಿಜಯನ್ ಸಿಎಂ ಜೊತೆ ಮಾತುಕತೆ ನಡೆಸಿದ್ದಾರೆ.

ಇದೇ ವೇಳೆ ಉಭಯ ರಾಜ್ಯಗಳ ಹಲವು ವಿಚಾರಗಳ ಬಗ್ಗೆ ಮಹತ್ವದ ಸಭೆ ಕೂಡ ನಡೆಯುತ್ತಿದೆ ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments