Saturday, September 24, 2022
Google search engine
HomeUncategorizedBIG NEWS: ಸೆ. 12 ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ, ಇಲ್ಲಿದೆ...

BIG NEWS: ಸೆ. 12 ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ, ಇಲ್ಲಿದೆ ವೆಬ್ಸೈಟ್ ಮಾಹಿತಿ

BIG NEWS: ಸೆ. 12 ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ, ಇಲ್ಲಿದೆ ವೆಬ್ಸೈಟ್ ಮಾಹಿತಿ

ಬೆಂಗಳೂರು: ಸೆಪ್ಟೆಂಬರ್ 12 ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಅಂದು ಬೆಳಿಗ್ಗೆ 11 ಗಂಟೆಯ ನಂತರ ವೆಬ್ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12 ರಂದು ಪ್ರಕಟಿಸಲಾಗುತ್ತದೆ. ಬೆಳಗ್ಗೆ 11 ಗಂಟೆ ನಂತರ ವೆಬ್‌ ಸೈಟ್‌ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. http://karresults.nic.in ವೆಬ್ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments