Tuesday, September 27, 2022
Google search engine
HomeUncategorizedBIG NEWS: ಹಲ್ಲಿ ಬಿದ್ದ ಬಿಸಿಯೂಟ ಸೇವನೆ; 29 ವಿದ್ಯಾರ್ಥಿಗಳು ಅಸ್ವಸ್ಥ

BIG NEWS: ಹಲ್ಲಿ ಬಿದ್ದ ಬಿಸಿಯೂಟ ಸೇವನೆ; 29 ವಿದ್ಯಾರ್ಥಿಗಳು ಅಸ್ವಸ್ಥ

BIG NEWS: ಹಲ್ಲಿ ಬಿದ್ದ ಬಿಸಿಯೂಟ ಸೇವನೆ; 29 ವಿದ್ಯಾರ್ಥಿಗಳು ಅಸ್ವಸ್ಥ

ಬೆಂಗಳೂರು: ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ 29 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಂಡ್ಯ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 19 ವಿದ್ಯಾರ್ಥಿಗಳು, 10 ವಿದ್ಯಾರ್ಥಿನಿಯರು ವಾಂತಿ, ಭೇದಿಯಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆ.ಎಂ.ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments