Thursday, August 11, 2022
Google search engine
HomeUncategorizedBIG NEWS: ಹಳ್ಳಕ್ಕೆ ಉರುಳಿ ಬಿದ್ದ ಶಾಲಾ ಬಸ್; 8 ಮಕ್ಕಳಿಗೆ ಗಾಯ

BIG NEWS: ಹಳ್ಳಕ್ಕೆ ಉರುಳಿ ಬಿದ್ದ ಶಾಲಾ ಬಸ್; 8 ಮಕ್ಕಳಿಗೆ ಗಾಯ

BIG NEWS: ಹಳ್ಳಕ್ಕೆ ಉರುಳಿ ಬಿದ್ದ ಶಾಲಾ ಬಸ್; 8 ಮಕ್ಕಳಿಗೆ ಗಾಯ

ರಾಮನಗರ: ಖಾಸಗಿ ಶಾಲಾ ಬಸ್ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದ ಘಟನೆ ರಾಮನಗರ ಜಿಲ್ಲೆಯ ಹುಲಿಕಲ್ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ 8 ಮಕ್ಕಳು ಗಾಯಗೊಂಡಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಹಳ್ಳಕ್ಕೆ ಉರುಳಿ ಬಿದ್ದಿದ್ದು, ಬಸ್ ನಲ್ಲಿದ್ದ 25 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ 8 ಮಕ್ಕಳಿಗೆ ಗಾಯಗಳಾಗಿದ್ದು, ಗಾಯಾಳು ಮಕ್ಕಳನ್ನು ಕುದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುದೂರು ಬಳಿಯ ಮಾನಸ ಗಂಗೋತ್ರಿ ಶಾಲೆಯ ಬಸ್ ಇದಾಗಿದೆ ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments