Friday, October 7, 2022
Google search engine
HomeUncategorizedBREAKING: ಅ. 17 ರಂದು ತೀರ್ಥಸ್ವರೂಪಿಣಿಯಾಗಿ ‘ಕಾವೇರಿ’ ಮಾತೆ ದರ್ಶನ: ‘ಕಾವೇರಿ ತೀರ್ಥೋದ್ಭವ’ಕ್ಕೆ ಮುಹೂರ್ತ ನಿಗದಿ

BREAKING: ಅ. 17 ರಂದು ತೀರ್ಥಸ್ವರೂಪಿಣಿಯಾಗಿ ‘ಕಾವೇರಿ’ ಮಾತೆ ದರ್ಶನ: ‘ಕಾವೇರಿ ತೀರ್ಥೋದ್ಭವ’ಕ್ಕೆ ಮುಹೂರ್ತ ನಿಗದಿ

BREAKING: ಅ. 17 ರಂದು ತೀರ್ಥಸ್ವರೂಪಿಣಿಯಾಗಿ ‘ಕಾವೇರಿ’ ಮಾತೆ ದರ್ಶನ: ‘ಕಾವೇರಿ ತೀರ್ಥೋದ್ಭವ’ಕ್ಕೆ ಮುಹೂರ್ತ ನಿಗದಿ

ಮಡಿಕೇರಿ: ಕೊಡಗಿನ ಕಾವೇರಿ ಮಾತೆಯ ಜನ್ಮಸ್ಥಳವಾದ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದೆ.

ತಲಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದೆ. ಅಕ್ಟೋಬರ್ 17ರಂದು ಸಂಜೆ 7.21 ಕ್ಕೆ ತೀರ್ಥ ಸ್ವರೂಪಿಣಿಯಾಗಿ ಕಾವೇರಿ ಮಾತೆ ದರ್ಶನ ನೀಡಲಿದ್ದಾಳೆ. ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ. ಪಂಚಾಂಗ ಶ್ರವಣ ಕಾರ್ಯದಲ್ಲಿ ಮುಹೂರ್ತ ನಿಗದಿ ಪಡಿಸಲಾಗಿದೆ.

ಭಾಗಮಂಡಲ ದೇಗುಲದಲ್ಲಿ ನಡೆದ ಪಂಚಾಂಗ ಶ್ರವಣ ಕಾರ್ಯದಲ್ಲಿ ಮುಹೂರ್ತ ನಿಗದಿಪಡಿಸಲಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments