BREAKING: ದೆಹಲಿಯಲ್ಲಿ ನಡುಗಿದ ಭೂಮಿ; ಭೂಕಂಪನಕ್ಕೆ ಬೆಚ್ಚಿಬಿದ್ದ ಜನ

ಹಲವಾರು ಮಂದಿ ತಮಗಾದ ಅನುಭವವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದು, ಕೆಲವರು ಫೋಟೋ ಸಹ ಶೇರ್ ಮಾಡಿದ್ದಾರೆ.
ಇಂದು ಮಧ್ಯಾಹ್ನ 2-25 ರ ಸುಮಾರಿಗೆ 38 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ.
ಭೂಕಂಪನದ ಕೇಂದ್ರ ಯಾವುದು, ತೀವ್ರತೆ ಎಷ್ಟು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.