Saturday, November 26, 2022
Google search engine
HomeUncategorizedBREAKING: ಪೋಕ್ಸೋ ಪ್ರಕರಣ; ಮುರುಘಾಶ್ರೀ 3 ದಿನ ಪೊಲೀಸ್ ಕಸ್ಟಡಿಗೆ

BREAKING: ಪೋಕ್ಸೋ ಪ್ರಕರಣ; ಮುರುಘಾಶ್ರೀ 3 ದಿನ ಪೊಲೀಸ್ ಕಸ್ಟಡಿಗೆ

BREAKING: ಪೋಕ್ಸೋ ಪ್ರಕರಣ; ಮುರುಘಾಶ್ರೀ 3 ದಿನ ಪೊಲೀಸ್ ಕಸ್ಟಡಿಗೆ

ಚಿತ್ರದುರ್ಗ: ಮುರುಘಾಶ್ರೀಗಳ ವಿರುದ್ಧ 2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀಗಳನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಚಿತ್ರದುರ್ಗ ಕೋರ್ಟ್ ಆದೇಶ ಹೊರಡಿಸಿದೆ.

ಮುರುಘಾ ಮಠದ ಶ್ರೀಗಳ ವಿರುದ್ಧ ದಾಖಲಾಗಿದ್ದ 2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅವರ ಕಸ್ಟಡಿ ಅವಧಿ ಮುಕ್ತಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಪೊಲೀಸರು ಸ್ವಾಮೀಜಿಗಳನ್ನು ಜಿಲ್ಲಾ 2ನೇ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಈ ವೇಳೆ 8 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯ ಮುರುಘಾಶ್ರೀಗಳನ್ನು 3 ದಿನಗಳ ಕಾಲ ಅಂದರೆ ನ.5ರವರೆಗೆ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ನೀಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments