Tuesday, September 27, 2022
Google search engine
HomeUncategorizedBREAKING: ಭೀಕರ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

BREAKING: ಭೀಕರ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

BREAKING: ಭೀಕರ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಟ್ರ್ಯಾಕ್ಟರ್, ಬೈಕ್ ಹಾಗೂ ಆಂಬುಲೆನ್ಸ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments