Saturday, September 24, 2022
Google search engine
HomeUncategorizedBREAKING: ಭೀಮಾ ತೀರದಲ್ಲಿ ಅಕ್ರಮ ನಾಡ ಪಿಸ್ತೂಲ್ ಮಾರಾಟ ದಂಧೆಯಲ್ಲಿ ತೊಡಗಿದ್ದ ನಾಲ್ವರು ಅರೆಸ್ಟ್

BREAKING: ಭೀಮಾ ತೀರದಲ್ಲಿ ಅಕ್ರಮ ನಾಡ ಪಿಸ್ತೂಲ್ ಮಾರಾಟ ದಂಧೆಯಲ್ಲಿ ತೊಡಗಿದ್ದ ನಾಲ್ವರು ಅರೆಸ್ಟ್

BREAKING: ಭೀಮಾ ತೀರದಲ್ಲಿ ಅಕ್ರಮ ನಾಡ ಪಿಸ್ತೂಲ್ ಮಾರಾಟ ದಂಧೆಯಲ್ಲಿ ತೊಡಗಿದ್ದ ನಾಲ್ವರು ಅರೆಸ್ಟ್

ಕಲಬುರಗಿ: ಭೀಮಾ ತೀರದಲ್ಲಿ ಅಕ್ರಮ ನಾಡ ಪಿಸ್ತೂಲು ಮಾರಾಟ ದಂಧೆಯಲ್ಲಿ ತೊಡಗಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ನಾಡ ಪಿಸ್ತೂಲ್ ಹೊಂದಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ 4 ನಾಡ ಪಿಸ್ತೂಲ್, 18 ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಕಲಬುರ್ಗಿ ಜಿಲ್ಲೆ ಅಫಜಲಪುರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಭೀಮಣ್ಣ ಪೂಜಾರಿ, ಸಿದ್ದಪ್ಪ ಪೂಜಾರಿ, ಸಲೀಂ ಶಿರಸಗಿ, ಪರಸಯ್ಯ ಅವರನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments