Friday, October 7, 2022
Google search engine
HomeUncategorizedBREAKING: ಮುರುಘಾ ಶ್ರೀ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

BREAKING: ಮುರುಘಾ ಶ್ರೀ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

BREAKING: ಮುರುಘಾ ಶ್ರೀ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಮಧ್ಯಾಹ್ನ ಮೂರು ಗಂಟೆಗೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳನ್ನು ಚಿತ್ರದುರ್ಗದ ಜಿಲ್ಲಾ 2ನೇ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಈ ವೇಳೆ ನ್ಯಾಯಾಧೀಶರು ಜಾಮೀನು ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದ್ದಾರೆ.

ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿದ್ದ ಮುರುಘಾ ಶರಣರ ನ್ಯಾಯಾಂಗ ಬಂಧನ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಇಂದು ಶ್ರೀಗಳಿಗೆ ಜಾಮೀನು ಸಿಗಲಿದೆಯೇ ಅಥವಾ ಮತ್ತೆ ಜೈಲೇ ಗತಿಯಾಗಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments