BREAKING: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಡೇಟ್ ಫಿಕ್ಸ್

ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.
ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಆರ್ಥಿಕ ತಜ್ಞರು ಹಾಗೂ ನೀತಿ ಆಯೋಗದ ಸದಸ್ಯರ ಜೊತೆ ಇಂದು ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.