Thursday, August 11, 2022
Google search engine
HomeUncategorizedBREAKING: ಗೃಹಿಣಿಯರಿಗೆ ಬಿಗ್ ಶಾಕ್; ಪೈಪ್ ಮೂಲಕ ಸರಬರಾಜಾಗುವ ಅಡುಗೆ ಅನಿಲ ಬೆಲೆಯಲ್ಲಿ ಮತ್ತೆ ಏರಿಕೆ

BREAKING: ಗೃಹಿಣಿಯರಿಗೆ ಬಿಗ್ ಶಾಕ್; ಪೈಪ್ ಮೂಲಕ ಸರಬರಾಜಾಗುವ ಅಡುಗೆ ಅನಿಲ ಬೆಲೆಯಲ್ಲಿ ಮತ್ತೆ ಏರಿಕೆ

BREAKING: ಗೃಹಿಣಿಯರಿಗೆ ಬಿಗ್ ಶಾಕ್; ಪೈಪ್ ಮೂಲಕ ಸರಬರಾಜಾಗುವ ಅಡುಗೆ ಅನಿಲ ಬೆಲೆಯಲ್ಲಿ ಮತ್ತೆ ಏರಿಕೆ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೈಪ್ ಮೂಲಕ ಸರಬರಾಜು ಮಾಡುವ ಅಡುಗೆ ಅನಿಲ ಬೆಲೆಯಲ್ಲಿ ಏರಿಕೆಯಾಗಿದೆ.

ಯೂನಿಟ್ ಗೆ 2.63 ರೂಪಾಯಿಗಳನ್ನು ಏರಿಕೆ ಮಾಡಲಾಗಿದ್ದು, ತಕ್ಷಣದಿಂದಲೇ ಇದು ಜಾರಿಗೆ ಬಂದಿದೆ.

ನಿರ್ವಹಣಾ ವೆಚ್ಚದಲ್ಲಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಈ ಏರಿಕೆ ಮಾಡಲಾಗಿದೆ ಎಂದು ಐಜಿಎಲ್ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments