Sunday, September 25, 2022
Google search engine
HomeUncategorizedBREAKING NEWS ಕಾಂಗ್ರೆಸ್ ಗೆ ಮತ್ತೊಂದು ಶಾಕ್; ಪಕ್ಷ ತೊರೆಯಲು ಮುಂದಾದ ಎಂಟು ಮಂದಿ ಶಾಸಕರು

BREAKING NEWS ಕಾಂಗ್ರೆಸ್ ಗೆ ಮತ್ತೊಂದು ಶಾಕ್; ಪಕ್ಷ ತೊರೆಯಲು ಮುಂದಾದ ಎಂಟು ಮಂದಿ ಶಾಸಕರು

BREAKING NEWS ಕಾಂಗ್ರೆಸ್ ಗೆ ಮತ್ತೊಂದು ಶಾಕ್; ಪಕ್ಷ ತೊರೆಯಲು ಮುಂದಾದ ಎಂಟು ಮಂದಿ ಶಾಸಕರು

ಕಳೆದ ಕೆಲವು ದಿನಗಳಿಂದ ಗೋವಾದಲ್ಲಿ ನಡೆಯುತ್ತಿದ್ದ ರಾಜಕೀಯ ಬೆಳವಣಿಗೆ ಈಗ ಅಂತಿಮ ಘಟ್ಟ ತಲುಪಿದ್ದು 11 ಶಾಸಕರ ಪೈಕಿ 8 ಮಂದಿ ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ಈ ಮೊದಲು ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಹಾಗೂ ವಿರೋಧ ಪಕ್ಷದ ನಾಯಕ ಮೈಕಲ್ ಲೋಬೋ ಕಾಂಗ್ರೆಸ್ ನಿಂದ ದೂರವಾಗಿದ್ದು, ಅಂತರ ಕಾಯ್ದುಕೊಂಡಿದ್ದರು.

ಇದೀಗ ಇವರಿಬ್ಬರೂ ಸೇರಿದಂತೆ ಒಟ್ಟು ಎಂಟು ಮಂದಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದ್ದು, ವಿಧಾನಸಭಾ ಸ್ಪೀಕರ್ ಅವರನ್ನು ಭೇಟಿಯಾಗಿದ್ದಾರೆ.

ಒಂದು ವೇಳೆ ಎಂಟು ಮಂದಿ ಬಿಜೆಪಿ ಸೇರ್ಪಡೆಯಾದರೆ ಕಾಂಗ್ರೆಸ್ ನಲ್ಲಿ ಕೇವಲ ಮೂವರು ಶಾಸಕರು ಉಳಿಯಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments