Thursday, August 11, 2022
Google search engine
HomeUncategorizedBREAKING NEWS: ಪ್ರವೀಣ್‌ ನೆಟ್ಟಾರು ಹತ್ಯೆ ಕುರಿತಂತೆ ಗೃಹ ಸಚಿವರಿಂದ ಸ್ಪೋಟಕ ಮಾಹಿತಿ

BREAKING NEWS: ಪ್ರವೀಣ್‌ ನೆಟ್ಟಾರು ಹತ್ಯೆ ಕುರಿತಂತೆ ಗೃಹ ಸಚಿವರಿಂದ ಸ್ಪೋಟಕ ಮಾಹಿತಿ

BREAKING NEWS: ಪ್ರವೀಣ್‌ ನೆಟ್ಟಾರು ಹತ್ಯೆ ಕುರಿತಂತೆ ಗೃಹ ಸಚಿವರಿಂದ ಸ್ಪೋಟಕ ಮಾಹಿತಿ

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಮೇಲಿನಬೆಟ್ಟದಲ್ಲಿ ನಡೆದಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಕುರಿತಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪೋಟಕ ಮಾಹಿತಿ ನೀಡಿದ್ದಾರೆ.

ಈವರೆಗೆ ಕೇರಳದಿಂದ ಬಂದ ಹಂತಕರು ಪ್ರವೀಣ್‌ ನೆಟ್ಟಾರು ಅವರ ಹತ್ಯೆ ಮಾಡಿದ್ದು, ಅವರಿಗೆ ಸ್ಥಳೀಯರು ಸಹಾಯ ಮಾಡಿದ್ದಾರೆ ಎಂದು ಭಾವಿಸಲಾಗಿತ್ತಾದರೂ ಆದರೆ ಹತ್ಯೆ ಮಾಡಿದ್ದು ಸ್ಥಳೀಯರೇ ಎಂದು ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಖಾಸಗಿ ಸುದ್ದಿ ವಾಹಿನಿ ಟಿವಿ 9 ಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅರಗ ಜ್ಞಾನೇಂದ್ರ ಈ ವಿಷಯ ತಿಳಿಸಿದ್ದು, ಶೀಘ್ರದಲ್ಲೇ ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments