Friday, October 7, 2022
Google search engine
HomeUncategorizedBREAKING NEWS: ಬಾಗಲಕೋಟೆ ಬಿಜೆಪಿ ಸಂಸದ ಪಿ.ಸಿ. ಗದ್ದಿಗೌಡರ್ ಗೆ ಓಪನ್ ಹಾರ್ಟ್ ಸರ್ಜರಿ ಯಶಸ್ವಿ

BREAKING NEWS: ಬಾಗಲಕೋಟೆ ಬಿಜೆಪಿ ಸಂಸದ ಪಿ.ಸಿ. ಗದ್ದಿಗೌಡರ್ ಗೆ ಓಪನ್ ಹಾರ್ಟ್ ಸರ್ಜರಿ ಯಶಸ್ವಿ

BREAKING NEWS: ಬಾಗಲಕೋಟೆ ಬಿಜೆಪಿ ಸಂಸದ ಪಿ.ಸಿ. ಗದ್ದಿಗೌಡರ್ ಗೆ ಓಪನ್ ಹಾರ್ಟ್ ಸರ್ಜರಿ ಯಶಸ್ವಿ

ಬೆಂಗಳೂರು: ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಬಿಜೆಪಿ ಸಂಸದ ಪಿ.ಸಿ. ಗದ್ದಿಗೌಡರ್ ಅವರಿಗೆ ಓಪನ್ ಹಾರ್ಟ್ ಸರ್ಜರಿ ಯಶಸ್ವಿಯಾಗಿದೆ.

ಕಳೆದ ನಾಲ್ಕು ದಿನಗಳ ಹಿಂದೆ ಪಿ.ಸಿ. ಗದ್ದಿಗೌಡರ್ ಆಸ್ಪತ್ರೆಗೆ ದಾಖಲಾಗಿದ್ದರು. ಬಾಗಲಕೋಟೆ ಕ್ಷೇತ್ರದ ಬಿಜೆಪಿ ಸಂಸದರಾದ ಗದ್ದಿಗೌಡರ್ ಹೃದಯದಲ್ಲಿ ಶೇಕಡ 70 ರಷ್ಟು ಬ್ಲಾಕ್ ಆಗಿದ್ದು, ಹೀಗಾಗಿ ಓಪನ್ ಹಾರ್ಟ್ ಸರ್ಜರಿ ಮಾಡಲಾಗಿತ್ತು.

ಗದ್ದಿಗೌಡರ್ ಅವರಿಗೆ ಕರೆ ಮಾಡಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಅವರು ಯೋಗಕ್ಷೇಮ ವಿಚಾರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments