Saturday, November 26, 2022
Google search engine
HomeUncategorizedBREAKING NEWS: ಬೆಂಗಳೂರಿಗೆ ಆಗಮಿಸಿದ ಸೂಪರ್ ಸ್ಟಾರ್ ರಜನಿಕಾಂತ್

BREAKING NEWS: ಬೆಂಗಳೂರಿಗೆ ಆಗಮಿಸಿದ ಸೂಪರ್ ಸ್ಟಾರ್ ರಜನಿಕಾಂತ್

BREAKING NEWS: ಬೆಂಗಳೂರಿಗೆ ಆಗಮಿಸಿದ ಸೂಪರ್ ಸ್ಟಾರ್ ರಜನಿಕಾಂತ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ರಜನಿ ಕಾಂತ್ ಬೆಂಗಳೂರಿಗೆ ಆಗಮಿಸಿದ್ದಾರೆ.

ಚೆನ್ನೈನಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಜನಿಕಾಂತ್ ಅವರನ್ನು ಸರ್ಕಾರದ ಪರವಾಗಿ ಆರೋಗ್ಯ ಸಚಿವ ಡಾ.ಸುಧಾಕರ್ ಆತ್ಮೀಯವಾಗಿ ಸ್ವಾಗತಿಸಿದರು.

ಸಂಜೆ ವಿಧಾನಸೌಧದಲ್ಲಿ ಅದ್ಧೂರಿಯಾಗಿ ನಡೆಯಲಿರುವ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಜನಿಕಾಂತ್ ಭಾಗವಹಿಸಲಿದ್ದಾರೆ. ಅಲ್ಲದೇ ತೆಲುಗು ನಟ ಜ್ಯೂ.ಎನ್ ಟಿ ಅರ್ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದು ವಿಶೇಷ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments