Friday, October 7, 2022
Google search engine
HomeUncategorizedGood News: ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾನುಭವಿಗಳ ವಯೋಮಿತಿ ಹೆಚ್ಚಳ

Good News: ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾನುಭವಿಗಳ ವಯೋಮಿತಿ ಹೆಚ್ಚಳ

Good News: ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾನುಭವಿಗಳ ವಯೋಮಿತಿ ಹೆಚ್ಚಳ

ಪ್ರಸ್ತುತ ವಿಧಾನ ಮಂಡಲ ಉಭಯ ಸದನಗಳ ಕಲಾಪ ನಡೆಯುತ್ತಿದ್ದು, ಹಲವು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದರ ಮಧ್ಯೆ ‘ಗಂಗಾ ಕಲ್ಯಾಣ’ ಯೋಜನೆ ಫಲಾನುಭವಿಗಳಿಗೂ ಶುಭ ಸುದ್ದಿ ಸಿಕ್ಕಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯ ನಿಗಮಗಳಿಂದ ಗಂಗಾ ಕಲ್ಯಾಣ ಯೋಜನೆ ಸೌಲಭ್ಯ ಪಡೆಯಲು ಫಲಾನುಭವಿಗಳ ವಯೋಮಿತಿಯನ್ನು ಈಗ ಗರಿಷ್ಠ 60 ವರ್ಷಕ್ಕೆ ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ.

ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಹರತಾಳು ಹಾಲಪ್ಪ ಅವರ ಪರವಾಗಿ ಎಂ.ಪಿ. ಕುಮಾರಸ್ವಾಮಿ ಕೇಳಿದ ಪ್ರಶ್ನೆಗೆ ಈ ಉತ್ತರ ನೀಡಿದ್ದು, ವಯೋಮಿತಿಯನ್ನು ಮತ್ತಷ್ಟು ವಿಸ್ತರಣೆ ಮಾಡಬೇಕು ಎಂಬ ಮನವಿ ಬಂದರೆ ಅದನ್ನು ಪರಿಶೀಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments