Wednesday, August 17, 2022
Google search engine
HomeUncategorizedSHOCKING NEWS: ವಿದ್ಯಾರ್ಥಿಗಳು ಸೇವಿಸಿದ್ದು ಗಾಂಜಾ ಅಲ್ಲ, ಆದರೆ…….ಸ್ಪಷ್ಟನೆ ನೀಡಿದ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ

SHOCKING NEWS: ವಿದ್ಯಾರ್ಥಿಗಳು ಸೇವಿಸಿದ್ದು ಗಾಂಜಾ ಅಲ್ಲ, ಆದರೆ…….ಸ್ಪಷ್ಟನೆ ನೀಡಿದ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ

SHOCKING NEWS: ವಿದ್ಯಾರ್ಥಿಗಳು ಸೇವಿಸಿದ್ದು ಗಾಂಜಾ ಅಲ್ಲ, ಆದರೆ…….ಸ್ಪಷ್ಟನೆ ನೀಡಿದ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ

ಶಿವಮೊಗ್ಗ: ಕಾಲೇಜು ಕ್ಯಾಂಪಸ್ ನಲ್ಲಿಯೇ ವಿದ್ಯಾರ್ಥಿಗಳು ನಶೆಯಲ್ಲಿ ತೇಲಾಡಿರುವ ಘಟನೆ ಶಿವಮೊಗ್ಗದ ಪ್ರತಿಷ್ಠಿತ ಕಾಲೇಜಿನಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಶಿವಮೊಗ್ಗ ಎಸ್ ಪಿ ಬಿ.ಎಂ. ಲಕ್ಷ್ಮಿ ಪ್ರಸಾದ್, ವಿದ್ಯಾರ್ಥಿಗಳು ಅಮಲಿನಲ್ಲಿ ಕಾಲೇಜು ಕ್ಯಾಂಪಸ್ ನಲ್ಲಿ ತೇಲಾಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ನಶೆಯಲ್ಲಿ ತೇಲಾಡಿದ ಮೂವರು ವಿದ್ಯಾರ್ಥಿಗಳು ಗಾಂಜಾ ಸೇವನೆ ಮಾಡಿರಲಿಲ್ಲ. ಬದಲಿಗೆ ಮದ್ಯಪಾನ ಮಾಡಿದ್ದರು ಎಂದಿದ್ದಾರೆ.

ಪೊಲೀಸರು ಈಗಾಗಲೇ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಕಾಲೇಜು ಆಡಳಿತ ಮಂಡಳಿಯಿಂದ ಮಾಹಿತಿ ಕಲೆ ಹಾಕಿದೆ. ಶುಕ್ರವಾರ ಸಂಜೆ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ಕಾಲೇಜು ರಸ್ತೆಯಲ್ಲಿರುವ ಬಾರ್ ಗೆ ಹೋಗಿ ಮದ್ಯಪಾನ ಮಾಡಿ ಬಂದಿದ್ದಾರೆ. ಭದ್ರಾವತಿಗೆ ತೆರಳಲು ಕಾಲೇಜ್ ಬಸ್ ಹತ್ತಲು ಹೋದಾಗ ಅಮಲಿನಲ್ಲಿ ನಿಯಂತ್ರಣ ತಪ್ಪಿ ಬಿದ್ದಿದ್ದಾರೆ ಎಂದು ವಿವರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments