Tuesday, September 27, 2022
Google search engine
HomeUncategorizedSHOCKING NEWS: ಶಾಲೆ ಆವರಣದಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

SHOCKING NEWS: ಶಾಲೆ ಆವರಣದಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

SHOCKING NEWS: ಶಾಲೆ ಆವರಣದಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಕಾರವಾರ: ವಿದ್ಯಾರ್ಥಿಯೋರ್ವ ಶಾಲೆಯ ಆವರಣದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರೊಗ್ರೆಸ್ಸಿವ್ ಪ್ರೌಢ ಶಾಲೆಯಲ್ಲಿ ನಡೆದಿದೆ.

9 ನೇ ತರಗತಿಯ ವಿದ್ಯಾರ್ಥಿ ಅಯಾನ್ ಬಾಬು ಶೇಖ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಶಾಲೆಯ ಆವರಣದಲ್ಲಿದ್ದ ಬಾವಿಗೆ ಹಾರಿ ಸಾವಿಗೆ ಶರಣಾಗಿದ್ದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ವಿದ್ಯಾರ್ಥಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಅಗಮಿಸಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments