Wednesday, February 8, 2023
Google search engine
HomeUncategorizedSSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆಗಳ ಮಾಹಿತಿಗೆ ಒಂದೇ ವೆಬ್ ಸೈಟ್; ಇಲ್ಲಿದೆ ವಿವರ

SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆಗಳ ಮಾಹಿತಿಗೆ ಒಂದೇ ವೆಬ್ ಸೈಟ್; ಇಲ್ಲಿದೆ ವಿವರ

SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆಗಳ ಮಾಹಿತಿಗೆ ಒಂದೇ ವೆಬ್ ಸೈಟ್; ಇಲ್ಲಿದೆ ವಿವರ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ನಡೆಸಲು ಸರ್ಕಾರ ರಚಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿಗಾಗಿ ವೆಬ್ಸೈಟ್ ಬಿಡುಗಡೆ ಮಾಡಿದೆ.

ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳ ಮಾಹಿತಿಗೆ ಏಕ ವೆಬ್ಸೈಟ್ http://kseab.karnataka.gov.in ಆರಂಭಿಸಲಾಗಿದೆ. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಈ ವೆಬ್ಸೈಟ್ ನಲ್ಲಿ ವೀಕ್ಷಿಸಬಹುದಾಗಿದೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಂದು ಬದಲಾಯಿಸಿದ್ದು, ಹೊಸ ವೆಬ್ಸೈಟ್ ನಲ್ಲಿ ಪರೀಕ್ಷೆಯ ವೇಳಾಪಟ್ಟಿ, ಮಾದರಿ ಪ್ರಶ್ನೆ ಪತ್ರಿಕೆ, ಮಾರ್ಗಸೂಚಿ ಸೇರಿದಂತೆ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಪಡೆಯಬಹುದಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments